ಮರಕಡ ಶ್ರೀ ಗುರುಪುರಕ್ಷೇತ್ರದಲ್ಲಿ ಪ್ರತಿಷ್ಠಾ ಮಹೋತ್ಸವ ಹಾಗೂ ಧಾರ್ಮಿಕ ಕಾರ್ಯಕ್ರಮ
ಮಂಗಳೂರು ಸಮೀಪದ ಮರಕಡದಲ್ಲಿರುವ ಶ್ರೀ ಗುರುಪುರಕ್ಷೇತ್ರದಲ್ಲಿ ಪ್ರತಿಷ್ಠಾ ಮಹೋತ್ಸವ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಮಾರ್ಚ್ 3 ಮತ್ತು 4 ರಂದು ಭಕ್ತಿಭಾವದಿಂದ ನಡೆಯಲಿವೆ. ಈ ಸಂದರ್ಭದಲ್ಲಿ ಹೋಮ, ಪೂಜೆ, ಧಾರ್ಮಿಕ ವಿಧಿವಿಧಾನಗಳು ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಮಹೋತ್ಸವದ ಅಂಗವಾಗಿ…