🔥 Follow our WhatsApp Channel! ×
WhatsApp
Loading Now

ವಿಶ್ವಹಿಂದೂಪರಿಷದ್ ಭಜರಂಗದಳ ಶ್ರೀ ದುರ್ಗಾ ಶಾಖೆ ಕಾಡಬೆಟ್ಟು ಬಂಟ್ವಾಳ ಪ್ರಖಂಡ ಮಂಗಳೂರು ಗ್ರಾಮಂತರ ಜಿಲ್ಲೆವತಿಯಿಂದ ಗಣೇಶ ಚತುರ್ಥಿ ಹಬ್ಬದ ದಿನದಂದು ಅಬ್ಬರದ ಹುಲಿ ವೇಷದ ಊದು ಪೂಜೆ ಹಾಗೂ ಜನಸಾಮಾನ್ಯರಿಗೆ ಅನುಕೂಲ ಆಗಲೆಂದು ಸೇವಾ ಸುರಾಕ್ಷ ಸಂಸ್ಕಾರ ಎಂಬ ಧ್ಯೇಯ ವಾಕ್ಯದಂತೆ…

ಮಂಗಳೂರು: ಇಲ್ಲಿನ ಶಕ್ತಿನಗರದ ಶ್ರೀ ಕೃಷ್ಣ ಭಜನಾ ಮಂದಿರದ ಬಳಿ ಇರುವ ಛತ್ರಪತಿ ಶಿವಾಜಿ ವೃತ್ತದಲ್ಲಿ ಸೆಪ್ಟೆಂಬರ್ 14 ರಂದು ಪ್ರಥಮ ವರ್ಷದ 'ಹಿಂದು ಮಹಾ ಶಕ್ತಿ ಗಣಪತಿ' ಉತ್ಸವವನ್ನು ವಿಜೃಂಭಣೆಯಿಂದ ಆಯೋಜಿಸಲಾಗಿದೆ.​ ಶ್ರೀ ಗುರು ದತ್ತಾತ್ರೇಯ ಸೇವಾ ಟ್ರಸ್ಟ್ ಆಶ್ರಯದಲ್ಲಿ,…

ಬಂಟ್ವಾಳ, ಸೆ.11: ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣಾ ಸಮಿತಿ ಜಕ್ರಿಬೆಟ್ಟು, ಬಂಟ್ವಾಳ ಇದರ ನೇತೃತ್ವದಲ್ಲಿ 23ನೇ ವರ್ಷದ ಶ್ರೀ ಗಣೇಶೋತ್ಸವವು ಸೆ.14ರಿಂದ 18ರವರೆಗೆ ಜಕ್ರಿಬೆಟ್ಟು ಬೈಪಾಸ್‌ನಲ್ಲಿ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳೊಂದಿಗೆ ಅದ್ದೂರಿಯಾಗಿ ನಡೆಯಲಿದೆ ಎಂದು ಮಾಜಿ ಸಚಿವ…

ಮಂಗಳೂರು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಸೆ.14ರಂದು ಗಣೇಶ ಚತುರ್ಥಿ ಪ್ರಯುಕ್ತ ವಿಶೇಷ ಕಾರ್ಯಕ್ರಮಗಳು ನಡೆಯಲಿವೆ. ಬೆಳಗ್ಗೆ 8ಕ್ಕೆ ಗುರು ಪ್ರಾರ್ಥನೆ, ಶ್ರೀ ಮಹಾಗಣಪತಿ ದೇವರ ಸನ್ನಿಧಿಯಲ್ಲಿ ಸ್ವಸ್ತಿ ಪುಣ್ಯವಾಚನ, 108 ತೆಂಗಿನಕಾಯಿಗಳ ಮಹಾಗಣಪತಿ ಹೋಮ, ಮಹಾಗಣಪತಿ ದೇವರಿಗೆ ಅಭಿಷೇಕ, ಮಧ್ಯಾಹ್ನ…

ಪೊಡವಿಗೊಡೆಯ ಶ್ರೀಕೃಷ್ಣನ ನಾಡು ಉಡುಪಿಯಲ್ಲಿ ಶ್ರೀಕೃಷ್ಣಾಷ್ಟಮಿಯ ಸಂಭ್ರಮ ಕಳೆಗಟ್ಟಿದೆ. ಶ್ರೀಕೃಷ್ಣ ಮಠದಲ್ಲಿ ಅಷ್ಟಮಿ ಹಾಗೂ ವಿಟ್ಲಪಿಂಡಿ ಮಹೋತ್ಸವದ ಸಿದ್ಧತೆಗಳು ಭರದಿಂದ ಸಾಗಿದ್ದು, ಅಷ್ಟಮಿ ಆಚರಣೆಯಲ್ಲಿ ಪೂಜಿಸಲ್ಪಡುವ ಮೃಣ್ಮಯ ಶ್ರೀಕೃಷ್ಣನು ಕಲಾವಿದ ಸೋಮನಾಥ ಚಿಟ್ಪಾಡಿ ಅವರ ಕೈಯಿಂದ ಅಂತಿಮ ಸ್ಪರ್ಶ ಪಡೆಯುತ್ತಿದ್ದಾನೆ. ಕಸ್ತೂರ್ಬಾ…

ಸೆ.2; ಮಂಗಳೂರಿನ ಕಲಾಸಾಧನ ಆಶ್ರಯದಲ್ಲಿ ರಾಮಕೃಷ್ಣ ಮಿಷನ್ ಸಹಯೋಗದಲ್ಲಿ ಸೆ.6 ರಂದು ಸಂಜೆ 5ಗಂಟೆಗೆ ನಗರದ ಶ್ರೀರಾಮ ಕೃಷ್ಣ ಮಠದಲ್ಲಿ (ಶ್ರೀಮಂಗಳಾ ದೇವಿ ಬಳಿ ) ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದ ಸಂಭ್ರಮ ' ರಾಗ ಸುಧಾ' ಹಮ್ಮಿಕೊ ಳ್ಳಲಾಗಿದೆ. ಈ ಸಂಗೀತ…

ಉಡುಪಿ ಶ್ರೀ ಕೃಷ್ಣ ಮಠದ ಅಷ್ಟಮಂಗಲ ಪ್ರಶ್ನೆಯಲ್ಲಿ, ಕಾಳಸರ್ಪ ಯೋಗದಿಂದಾಗಿ ಡಿಸೆಂಬರ್ ಒಳಗೆ ಜಗತ್ತಿಗೆ ಭೀಕರ ಗಂಡಾಂತರ ಎದುರಾಗಲಿದೆ ಎಂಬ ದೈವಿಕ ಮುನ್ಸೂಚನೆ ವ್ಯಕ್ತವಾಗಿದೆ. ಈ ಜಾಗತಿಕ ಸಂಕಷ್ಟ ನಿವಾರಣೆಗಾಗಿ 18 ಕೋಟಿ ರಾಮ ಮಂತ್ರ ಹಾಗೂ 1 ಕೋಟಿ ಕೃಷ್ಣ…

ಧನಂಜಯ, ಮಹೇಂದ್ರ, ಏಕಲವ್ಯ, ಪ್ರಶಾಂತ, ಗೋಪಿ, ಶ್ರೀರಾಮ, ಸುಗ್ರೀವ, ಲಕ್ಷ್ಮೀ, ಕಾವೇರಿ ಆಗಮಿಸಲಿರುವ 9 ಆನೆಗಳು. ದಸರಾ ಗಜಪಯಣಕ್ಕೆ ಕ್ಷಣಗಣನೆ. ಹುಣಸೂರಿನ ವೀರನಹೊಸಳ್ಳಿಯಲ್ಲಿ ಕಾರ್ಯಕ್ರಮ. ದಸರಾ ಗಜಪಡೆಗೆ ಚಾಲನೆ ನೀಡಲಿರುವ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ. 10…

ಜಗದೊಡೆಯ ಶ್ರೀಕೃಷ್ಣನ ಜನ್ಮಾಷ್ಟಮಿ ಅಂಗವಾಗಿ ತಿಂಗಳಿಡೀ ನಡೆಯುತ್ತಿರುವ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸೆಪ್ಟೆಂಬರ್ 4ರಿಂದ 6ರವರೆಗೆ ವಿಶೇಷ ಮೆರುಗು ದೊರೆಯಲಿದೆ ಎಂದು ಪರ್ಯಾಯ ಶಿರೂರು ಶ್ರೀ ವೇದವರ್ಧನ ತೀರ್ಥ ಶ್ರೀಗಳು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಸೆಪ್ಟೆಂಬರ್ 4ರ ರಾತ್ರಿ 12.12ಕ್ಕೆ ಶ್ರೀಕೃಷ್ಣನಿಗೆ…

ಮಂಗಳೂರು: ಬಂಟ್ಸ್ ಹಾಸ್ಟೆಲ್ ನಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘ, ಶ್ರೀ ಸಿದ್ದಿವಿನಾಯಕ ಪ್ರತಿಷ್ಠಾನ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ಸೆ.14 ರಿಂದ 16ರ ವರೆಗೆ ನಡೆಯಲಿರುವ 20ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ…


error: Content is protected !!