ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಶಾಸಕ ಹರೀಶ್ ಪೂಂಜ ಭೇಟಿ: ವಿಶೇಷ ಪೂಜೆ, ಸನ್ಮಾನ.
ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ತಮ್ಮ ಕುಟುಂಬ ಸಮೇತರಾಗಿ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವಿಯ ದರ್ಶನ ಪಡೆದರು. ಈ ಸಂದರ್ಭದಲ್ಲಿ ಅವರು ದೇವರಿಗೆ ವಿಶೇಷ ಪೂಜೆ ಮತ್ತು ಮಹಾಮಂಗಳಾರತಿ ಸಲ್ಲಿಸಿ…