🔥 Follow our WhatsApp Channel! ×
WhatsApp
Loading Now

ಮಂಗಳೂರು: ರಾಜ್ಯದ ಪ್ರಸಿದ್ಧ ಶಕ್ತಿಪೀಠಗಳಲ್ಲಿ ಒಂದಾದ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಆಗಮಿಸುವ ಭಕ್ತರಿಗೆ ಅನುಕೂಲವಾಗುವ ಮಹತ್ವದ ರಸ್ತೆ ಅಭಿವೃದ್ಧಿ ಯೋಜನೆಗೆ ರಾಜ್ಯ ಸರ್ಕಾರ ಚಾಲನೆ ನೀಡಿದೆ. ದೇವಸ್ಥಾನದ ಸಂಪರ್ಕ ರಸ್ತೆ ಹಾಗೂ ಸಂಚಾರ ವ್ಯವಸ್ಥೆಯನ್ನು ಸುಧಾರಿಸುವ ಉದ್ದೇಶದಿಂದ ₹33 ಕೋಟಿ…

ಗುರುಪುರ: ಶ್ರೀ ವಜ್ರದೇಹಿ ಮಠ ಗುರುಪುರದ ಶ್ರೀ ರಾಜಶೇಖರಾನಂದ ಶ್ರೀಪಾದರು ಪರಾಭವ ನಾಮ ಸಂವತ್ಸರದ ಆಷಾಢ ಬಹುಳ ಅವಧಿಯ ಆಗಸ್ಟ್ 3ರಿಂದ ಸೆಪ್ಟೆಂಬ‌ರ್ 6ರ ಪರ್ಯಂತ 27 ನೇಯ ಚಾತುರ್ಮಾಸ್ಯ ವ್ರತಾಚರಣೆ ಕೈಗೊಳ್ಳಲಿದ್ದಾರೆ. ಈ ಶುಭ ಸಂದರ್ಭದಲ್ಲಿ ಮಠದಲ್ಲಿ ಆಗಸ್ಟ್ ೩ರಂದು…

ಚಕ್ರಪಾಣಿ ಸೇವಾ ಸಮಿತಿ (ರಿ), ಅತ್ತಾವರ ಇದರ ಆಶ್ರಯದಲ್ಲಿ ಜರಗುವ 36 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಶ್ರೀ ಕ್ಷೇತ್ರ ಚಕ್ರಪಾಣಿ ಗೋಪಿನಾಥ ದೇವಸ್ಥಾನದಲ್ಲಿ ಬಿಡುಗಡೆಗೊಳಿಸಲಾಯಿತು.

ಮಂಗಳೂರು: ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಕೊಡಿಯಾಲ್ ಬೈಲ್‌ನಲ್ಲಿರುವ ಕುದ್ರೋಳಿ ಶ್ರೀ ಭಗವತಿ ಕ್ಷೇತ್ರದ ಕೂಟಕ್ಕಳ ಆಡಿಟೋರಿಯಂನಲ್ಲಿ ಗುರುಪೂರ್ಣಿಮೆ ಮಹೋತ್ಸವ ನಡೆಯಿತು. ಈ ಸಂದರ್ಭದಲ್ಲಿ 'ಹಿಂದೂ ರಾಷ್ಟ್ರದ ಸ್ಥಾಪನೆಗಾಗಿ ಸಂಘರ್ಷ ಮತ್ತು ಸಾಧನೆಯ ದಿಶೆ' ಎಂಬ ವಿಷಯದ ಕುರಿತು ಮಾತನಾಡಿದ ಡಾ|…

ಬಂಟ್ವಾಳ :45ನೇ ವರ್ಷದ ಫರಂಗಿಪೇಟೆ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮ ಫರಂಗಿಪೇಟೆ ಶ್ರೀ ಆಂಜನೇಯ ದೇವಸ್ಥಾನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ  ಚಂದ್ರಶೇಖರ ಗಾಂಭೀರ, ಶ್ರೀ ಅಂಜನಾದೇವಿ ಮಾತ್ರ ಮಂಡಳಿಯ ಅಧ್ಯಕ್ಷೆ ಭುವನೇಶ್ವರಿ ಶೆಟ್ಟಿ,…

ಮಂಗಳೂರು: ಐತಿಹಾಸಿಕ ಪ್ರಸಿದ್ಧಿಯ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ಜುಲೈ 29 ರಂದು ಗುರುಪೂರ್ಣಿಮೆಯ ಪುಣ್ಯ ದಿನದ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಗುರುಪೂರ್ಣಿಮೆಯ ಪ್ರಯುಕ್ತ ಮುಂಜಾನೆಯಿಂದಲೇ ವಿಶೇಷ ಪೂಜಾ ಕೈಂಕರ್ಯಗಳು ಹಾಗೂ ರುದ್ರಪಾರಾಯಣ ನಡೆಯಲಿದೆ. ಮಧ್ಯಾಹ್ನ 11.30 ಗಂಟೆಗೆ…

ಉಡುಪಿ: ಅಗ್ನಿಯಲ್ಲಿ ಕಾಯಿಸಿದ ಶಂಖ-ಚಕ್ರಮುದ್ರೆಗಳನ್ನು ಭುಜ/ತೋಳು, ಎದೆಯಲ್ಲಿ ಧಾರಣೆ ಮಾಡುವ ಮೂಲಕ ಮಾಧ್ವ ಪರಂಪರೆಯ ಸಂಕೇತವಾದ ತಪ್ತ ಮುದ್ರಾಧಾರಣೆಯು ಉಡುಪಿ ಶ್ರೀಕೃಷ್ಣ ಮಠ ಸಹಿತ ನಾನಾ ಮಠ, ಊರುಗಳಲ್ಲಿ ನಡೆಯಿತು.ಪರ್ಯಾಯ ಶಿರೂರು ಮಠದ ಶ್ರೀವೇದವರ್ಧನತೀರ್ಥ ಶ್ರೀಪಾದರು ಶ್ರೀಕೃಷ್ಣ ಮಠದಲ್ಲಿ ಭಕ್ತರಿಗೆ ತಪ್ತ…

ಮಂಗಳೂರು: ಕುದ್ರೋಳಿ ಗೋಕರ್ನಾಥ ಕ್ಷೇತ್ರ ಇದರ ಆಶ್ರಯದಲ್ಲಿ ಟೀಮ್ ವಿಹಾರಿ ಅರ್ಪಿಸುವ ಕೃಷ್ಣಕಲೋತ್ಸವ 2026 ಕೃಷ್ಣ ವೇಷ ಸ್ಪರ್ಧೆ ಆಗಸ್ಟ್ 16ರಂದು ಶ್ರೀ ಕುದ್ರೋಳಿ ಕ್ಷೇತ್ರದಲ್ಲಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಕೃಷ್ಣಕಲೋತ್ಸವ 2026 ರ ಆಮಂತ್ರಣ ಪತ್ರಿಕೆಯನ್ನು ಕುದ್ರೋಳಿ ಗೋಕರ್ನಾಥ ಕ್ಷೇತ್ರದ…

ಬೆಳ್ತಂಗಡಿ ಕನ್ಯಾಡಿ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶ ಶ್ರೀ ಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಮಹಾರಾಜರ ಈ ಬಾರಿಯ ಚಾತುರ್ಮಾಸ 29 ರಿಂದ ಸೆಪ್ಟೆಂಬರ್ 14ರ ವರೆಗೆ ಬೈಂದೂರು ಗೋಳಿ ಹೊಳೆಯ ಶ್ರೀ ಬಿಳಿ ಶಿಲೆ ವಿನಾಯಕ…

ಮಂಗಳೂರು: ಲೋಕ ಕಲ್ಯಾಣಾರ್ಥವಾಗಿ ಶ್ರೀಮದ್ ಲಕ್ಷ್ಮೀನಾರಾಯಣ ಮಹಾ ಯಜ್ಞಯು ಶ್ರೀ ಶ್ರೀ 1008 ರಾಜಯೋಗಿ ನಿರ್ಮಲನಾಥ್ ಜೀ ಮಹಾರಾಜ್ ಇವರ ಆಶೀರ್ವಾದದೊಂದಿಗೆ ದಿನಾಂಕ ಆಗಷ್ಟ್ 24 ರಿಂದ 28 ರವರೆಗೆ ಬೆಳಿಗ್ಗೆ 8 ಗಂಟೆಯಿಂದ ರಾತ್ರಿ 8 ಗಂಟೆಯ ತನಕ ಶ್ರೀ…


error: Content is protected !!