ಸುಧೀಂದ್ರ ತೀರ್ಥರ ಅನುಗ್ರಹದಿಂದ ಸಮಾಜದಲ್ಲಿ ಐಕ್ಯತೆ
ಸುಧೀಂದ್ರ ತೀರ್ಥರ ಅನುಗ್ರಹದಿಂದ ಸಮಾಜದಲ್ಲಿ ಐಕ್ಯತೆ - ಸಂಯಮೀಂದ್ರ ತೀರ್ಥ ಸ್ವಾಮೀಜಿ ಜನ್ಮಶತಾಬ್ದಿಯ ಮಂಗಳೋತ್ಸವ ಪ್ರಯುಕ್ತ ನಡೆದ ವ್ಯಾಸಧ್ವಜ ಸಂಕೀರ್ತನಾ ಪಾದಯಾತ್ರೆ ಪಾದುಕಾ ದಿಗ್ವಿಜಯಯಾತ್ರೆಯಲ್ಲಿ ಆರ್ಶೀವಚನ ಶ್ರೀಮತ್ ಸುಧೀಂದ್ರ ತೀರ್ಥ ಸ್ವಾಮೀಜಿಯವರು ಸಮಾಜದಲ್ಲಿ ಐಕ್ಯತೆ, ಒಗ್ಗಟ್ಟು ಮೂಡಿ ಸಮಾಜ ಅಭಿವೃದ್ಧಿಯಾಗಬೇಕೆಂದು ಅನುಗ್ರಹಿಸಿದ…