🔥 Follow our WhatsApp Channel! ×
WhatsApp
Loading Now

ಕಡೆಕಾರು ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ಪುನರ್‌ನಿರ್ಮಾಣ ಕಾರ್ಯದ ಪ್ರಯುಕ್ತ ಪಾದುಕಾನ್ಯಾಸ ಕಾರ್ಯಕ್ರಮ ಇತ್ತೀಚೆಗೆ ಬ್ರಹ್ಮಶ್ರೀ ವೇ। ಮೂ। ಉಚ್ಚಿಲತ್ತಾಯ ಪದ್ಮನಾಭತಂತ್ರಿಗಳ ವೈದಿಕ ನೇತೃತ್ವದಲ್ಲಿ ನಡೆಯಿತು. ಮಾಜಿ ಸಚಿವ ಜೆ.ಕೃಷ್ಣ ಪಾಲೆಮಾರ್ ಮಾತನಾಡಿ, ಮುಂದಿನ ಎಂಟು ತಿಂಗಳಲ್ಲಿ ಪುನರ್‌ನಿರ್ಮಾಣದ ಎಲ್ಲ ಕಾರ್ಯಗಳನ್ನು ಪೂರ್ತಿಗೊಳಿಸಿ…

ಬಂಟ್ವಾಳ: ಫರಂಗಿಪೇಟೆ ಹಿಂದೂ ಧಾರ್ಮಿಕ ಸೇವಾ ಸಮಿತಿ ಇದರ ಆಶ್ರಯದಲ್ಲಿ 44ನೇ ವರ್ಷದ ಫರಂಗಿಪೇಟೆ ಗಣೇಶೋತ್ಸವ ಸೆ. 14ರಿಂದ 16ರ ವರೆಗೆ ವಿಜೃಂಭಣೆಯಿಂದ ನಡೆಯಲಿದ್ದು ಇದರ ಪೂರ್ವಭಾವಿಯಾಗಿ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಜು 19ರಂದು ಆದಿತ್ಯವಾರ ಸೇವಾಂಜಲಿ ಸಭಾಗೃಹದಲ್ಲಿ ನಡೆಯಿತು.ಫರಂಗಿಪೇಟೆ…

ಚಕ್ರಪಾಣಿ ಸೇವಾ ಸಮಿತಿಯ ಆಶ್ರಯದಲ್ಲಿ ಜರಗುವ ಸಾರ್ವಜನಿಕ 36ನೇ ವರ್ಷದ ಶ್ರೀ ಗಣೇಶೋತ್ಸವದಲ್ಲಿ ಪೂಜಿಸಲ್ಪಡುವ ಶ್ರೀ ಗಣೇಶ ದೇವರ ವಿಗ್ರಹದ ಮುಹೂರ್ತ ಕಾರ್ಯಕ್ರಮ ವೈದಿಕ ವಿಧಿ ವಿಧಾನದೊಂದಿಗೆ ಶ್ರೀ ಕ್ಷೇತ್ರದಲ್ಲಿ ನಡೆಯಿತು ಈ ವೇಳೆ ಚಕ್ರಪಾಣಿ ಸೇವಾ ಸಮಿತಿಯ ಅಧ್ಯಕ್ಷರು ಸದಸ್ಯರು…

ಕಾಪು: ದಕ್ಷಿಣ ಭಾರತದ ಚಿತ್ರರಂಗದಲ್ಲಿ ಬಹುಬೇಡಿಕೆಯ ನಟಿಯಾಗಿ ಗುರುತಿಸಿಕೊಂಡಿರುವ ಪೂಜಾ ಹೆಗ್ಡೆ, ತಮ್ಮ ಮೂಲಭೂಮಿಯಾದ ತುಳುನಾಡಿನ ಸಂಸ್ಕೃತಿಯೊಂದಿಗೆ ಹೊಂದಿರುವ ನಂಟನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. ಕುತ್ಯಾರು ಮೂಲದ ಬೆಟ್ಟು ನಾಗಬ್ರಹ್ಮಸ್ಥಾನದಲ್ಲಿ ನಡೆದ ಪವಿತ್ರ ‘ಡೆಕ್ಕೆ ಬಲಿ’ ಸೇವೆಯಲ್ಲಿ ಅವರು ಶ್ರದ್ಧಾಭಕ್ತಿಯಿಂದ ಪಾಲ್ಗೊಂಡರು. ಸಿನಿಮಾ…

ಮಂಗಳೂರು: ಅತ್ತಾವರದ ಶ್ರೀ ವೈದ್ಯನಾಥ ಮತ್ತು ಅರಸು ಮುಂಡತ್ತಾಯ ದೈವಸ್ಥಾನದಲ್ಲಿ ಶ್ರೀ ದೈವಗಳ ವರ್ಷಾವಧಿ ಉತ್ಸವ ಹಾಗೂ ಅತ್ತಾವರ ಬಂಡಿ ಉತ್ಸವವು ಏಪ್ರಿಲ್ 8ರಿಂದ 13ರವರೆಗೆ ಅತ್ಯಂತ ಸಡಗರ ಸಂಭ್ರಮದಿಂದ ಜರುಗಲಿದೆ. ಈ ಪುಣ್ಯೋತ್ಸವದ ಅಂಗವಾಗಿ ವಿವಿಧ ಧಾರ್ಮಿಕ ವಿಧಿವಿಧಾನಗಳು ಹಾಗೂ…

ಮಂಗಳೂರು: ಶ್ರೀ ಕ್ಷೇತ್ರ ಪೊಳಲಿ ರಾಜರಾಜೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವದ ಪುಣ್ಯವಸರದಲ್ಲಿ, ಪೂರ್ವ ಕಟ್ಟುಕಟ್ಟಳೆಯಂತೆ ಅರ್ಕುಳ ಬೀಡಿನಿಂದ ಶ್ರೀ ಧರ್ಮದೇವತೆಗಳ ಭಂಡಾರ ಹೊರಡುವ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳ ಕುರಿತು ದಿನಾಂಕ ನಿಗದಿಯಾಗಿದೆ. ಧಾರ್ಮಿಕ ಕಾರ್ಯಕ್ರಮಗಳ ವಿವರ: ದಿನಾಂಕ 12-04-2026…

ಫರಂಗಿಪೇಟೆ: ಇಲ್ಲಿನ ಡೆಕ್ಕಿದು ಎಂಬಲ್ಲಿ ನೆಲೆನಿಂತಿರುವ ಶ್ರೀ ಕಲ್ಲುರ್ಟಿ ಮತ್ತು ಮಂತ್ರದೇವತೆ ದೈವಗಳ ವರ್ಷಾವಧಿ ಗಗ್ಗರ ಸೇವೆ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಮೇ 08, 2026ರ ಶುಕ್ರವಾರದಂದು ಅತ್ಯಂತ ಶ್ರದ್ಧಾಭಕ್ತಿಯಿಂದ ಜರುಗಲಿವೆ. ದಿವಂಗತ ಶೇಷಮ್ಮ ಬೆಳ್ಳಾಡಿ ಅವರ ಮಕ್ಕಳ ಆಶ್ರಯದಲ್ಲಿ…

ಮಂಗಳೂರು: ಉಳ್ಳಾಲ ತಾಲೂಕಿನ ಕೋಟೆಕಾರು ಗ್ರಾಮದ ಬಲ್ಯ ಬಾಳಿಕೆ ಬೋಳ್ನಾಡು ಗುತ್ತು ಕುಟುಂಬಸ್ಥರ ಆಶ್ರಯದಲ್ಲಿ ಶ್ರೀ ಅರಸು ಮಂಜಿಷ್ಣಾರ್ ಮತ್ತು ಸಪರಿವಾರ ದೈವಗಳ ಪುನರ್ ಪ್ರತಿಷ್ಠೆ, ಕಲಶಾಭಿಷೇಕ, ಧರ್ಮ ಚಾವಡಿಯ ಗೃಹಪ್ರವೇಶ ಮತ್ತು ಶ್ರೀ ದೈವಗಳಿಗೆ ನೇಮೋತ್ಸವವು ಏಪ್ರಿಲ್ 5ರಿಂದ 10ರವರೆಗೆ…

ಬಂಟ್ವಾಳ: ನಗರದ ನಂದನಹಿತ್ಲುವಿನ ಶ್ರೀ ವೈದ್ಯನಾಥ ಅರಸು ಜುಮಾದಿ ಬಂಟ ದೈವಸ್ಥಾನದಲ್ಲಿ ಪುನರ್ ಕಲಶಾಭಿಷೇಕ ಹಾಗೂ ಕಾಲಾವಧಿ ನೇಮೋತ್ಸವವು ಮಾ. 30ರಿಂದ ಎ. 3ರವರೆಗೆ ಭಕ್ತಿಭಾವದಿಂದ ನಡೆಯಲಿದೆ ಎಂದು ದೈವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಗಣೇಶ್ ಸುವರ್ಣ ತುಂಬೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.…

ಇಂದಿನಿಂದ ಶಿರಡಿ ಸಾಯಿಬಾಬಾ ಮಂದಿರದಲ್ಲಿ61ನೇ ರಾಮನವಮಿ ಉತ್ಸವಉರ್ವ ಚಿಲಿಂಬಿ ಶ್ರೀ ಶಿರಡಿ ಸಾಯಿಬಾಬಾ ಮಂದಿರದಲ್ಲಿ ಮಾ. 26 ಮತ್ತು 27ರಂದು 61ನೇ ಶ್ರೀ ರಾಮನವಮಿ ಉತ್ಸವ ಹಾಗೂ ಪೂರ್ವಭಾವಿ ವೈದಿಕ ಕಾರ್ಯಕ್ರಮ ನಡೆಯಲಿದೆ. ಮಾ.26 ರಂದು ಬೆಳಗ್ಗೆ 6.05 ರಿಂದ ಕಾಕಡ…


error: Content is protected !!