ಶ್ರೀ ಅಯ್ಯಪ್ಪ ಸ್ವಾಮಿ ಕ್ಷೇತ್ರದಲ್ಲಿ ಬ್ರಹ್ಮ ಕಲಶಾಭಿಷೇಕ – ಆಮಂತ್ರಣ ಪತ್ರಿಕೆ ಬಿಡುಗಡೆ
ಮಂಗಳೂರು: ನೂರಾರು ವರ್ಷಗಳ ಇತಿಹಾಸವನ್ನು ಹೊಂದಿರುವ ಶ್ರೀ ಅಯ್ಯಪ್ಪ ಸ್ವಾಮಿ ಕ್ಷೇತ್ರದಲ್ಲಿ ಬ್ರಹ್ಮ ಕಲಶಾಭಿಷೇಕವು ಏಪ್ರಿಲ್ 19ರಿಂದ 23ರವರೆಗೆ ನಡೆಯಲಿದ್ದು, ಅದರ ಅಂಗವಾಗಿ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಮಾರ್ಚ್ 22ರಂದು ಕ್ಷೇತ್ರದಲ್ಲಿ ನೆರವೇರಿತು. ಕಾರ್ಯಕ್ರಮದಲ್ಲಿ ಬ್ರಹ್ಮ ಕಲಶೋತ್ಸವ ಸಮಿತಿಯ ಅಧ್ಯಕ್ಷರು…