ಕುದ್ರೋಳಿ ಕ್ಷೇತ್ರದಲ್ಲಿ ಹಿಂದೂ ಜನಜಾಗೃತಿ ಸಮಿತಿಯಿಂದ ಸತ್ಸಂಗ ಕಾರ್ಯಕ್ರಮ
ಮಂಗಳೂರು: ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಮಂಗಳೂರಿನ ಕುದ್ರೋಳಿ ಶ್ರೀ ಭಗವತಿ ಕ್ಷೇತ್ರದಲ್ಲಿ ವಿಶೇಷ ಸತ್ಸಂಗ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಸನಾತನ ಸಂಸ್ಥೆಯ ಧರ್ಮಪ್ರಚಾರಕ ರಮಾನಂದ ಗೌಡ ಅವರು ಮಾತನಾಡಿ, ಮನುಷ್ಯನು ಲೌಕಿಕ ಸುಖವನ್ನೇ ಸತ್ಯವೆಂದು ನಂಬಿ ‘ನಾನು ಮತ್ತು ನನ್ನದು’…