ಶೆಟ್ಲೆಗ್ರಾಮ ಶ್ರೀ ಬಬ್ಬು ಸ್ವಾಮಿ ಕ್ಷೇತ್ರದಲ್ಲಿ ಮಹಾಶಿವರಾತ್ರಿ ಮಹೋತ್ಸವ
ಭಗವಾನ್ ಶ್ರೀ ಬಬ್ಬು ಸ್ವಾಮಿ ಕ್ಷೇತ್ರ ಶೆಟ್ಲೆಗ್ರಾಮ ಬಾಬುಗುಡ್ಡ ಶ್ರೀ ಕ್ಷೇತ್ರದಲ್ಲಿ ವರ್ಷಂಪ್ರತಿಯಂತೆ ಜರಗುವ ಮಹಾ ಶಿವರಾತ್ರಿ ಮಹೋತ್ಸವವು ದಿನಾಂಕ 15-02-2026 ರಂದು ಸಂಜೆ 6.30 ಕ್ಕೆ ವಿವಿಧ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರಗಲಿದೆ ತಾವೆಲ್ಲರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸ್ವಾಮಿಯ…