ಶ್ರೀ ಅಯ್ಯಪ್ಪ ಸ್ವಾಮಿ ಕ್ಷೇತ್ರದಲ್ಲಿ ಬ್ರಹ್ಮ ಕಲಶಾಭಿಷೇಕ – ಆಮಂತ್ರಣ ಪತ್ರಿಕೆ ಬಿಡುಗಡೆ
ಮಂಗಳೂರು: ನೂರಾರು ವರ್ಷಗಳ ಇತಿಹಾಸವನ್ನು ಹೊಂದಿರುವ ಶ್ರೀ ಅಯ್ಯಪ್ಪ ಸ್ವಾಮಿ ಕ್ಷೇತ್ರದಲ್ಲಿ ಬ್ರಹ್ಮ ಕಲಶಾಭಿಷೇಕವು ಏಪ್ರಿಲ್ 19ರಿಂದ 23ರವರೆಗೆ ನಡೆಯಲಿದ್ದು, ಅದರ ಅಂಗವಾಗಿ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಮಾರ್ಚ್ 22ರಂದು ಕ್ಷೇತ್ರದಲ್ಲಿ ನೆರವೇರಿತು.

ಕಾರ್ಯಕ್ರಮದಲ್ಲಿ ಬ್ರಹ್ಮ ಕಲಶೋತ್ಸವ ಸಮಿತಿಯ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು, ಸ್ಥಳೀಯ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಮತ್ತು ಊರಿನ ಗ್ರಾಮಸ್ಥರು ಉಪಸ್ಥಿತರಿದ್ದರು.


ಬ್ರಹ್ಮ ಕಲಶಾಭಿಷೇಕದ ಪ್ರಯುಕ್ತ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.
Discover more from BHAKTHI SANJEEVINI
Subscribe to get the latest posts sent to your email.



Leave a Reply