ಜು. 29 ರಿಂದ ಸೆ. 14: ಬೈಂದೂರಿನಲ್ಲಿ ಕನ್ಯಾಡಿ ಶ್ರೀಗಳ ಚಾತುರ್ಮಾಸ.
ಬೆಳ್ತಂಗಡಿ ಕನ್ಯಾಡಿ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶ ಶ್ರೀ ಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಮಹಾರಾಜರ ಈ ಬಾರಿಯ ಚಾತುರ್ಮಾಸ 29 ರಿಂದ ಸೆಪ್ಟೆಂಬರ್ 14ರ ವರೆಗೆ ಬೈಂದೂರು ಗೋಳಿ ಹೊಳೆಯ ಶ್ರೀ ಬಿಳಿ ಶಿಲೆ ವಿನಾಯಕ ದೇವಸ್ಥಾನದಲ್ಲಿ ನಡೆಯಲಿದೆ. ಕನ್ಯಾಡಿ ಶ್ರೀಗಳ 7ನೇ ಚಾತುರ್ಮಾಸ ಇದಾಗಿದ್ದು 48 ದಿನಗಳ ಕಾಲ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ ಚಾತುರ್ಮಾಸದ ಆಮಂತ್ರಣ ಪತ್ರಿಕೆಯನ್ನು ಕನ್ಯಾಡಿ ಶ್ರೀರಾಮ ಕ್ಷೇತ್ರದಲ್ಲಿ ಬಿಡುಗಡೆಗೊಳಿಸಲಾಯಿತು.

Discover more from BHAKTHI SANJEEVINI
Subscribe to get the latest posts sent to your email.



Leave a Reply