🔥 Follow our WhatsApp Channel! ×
WhatsApp
Loading Now

ಶ್ರೀ ಚಕ್ರಪಾಣಿ ಸೇವಾ ಸಮಿತಿ ಅತ್ತಾವರ ಇದರ ಆಶ್ರಯದಲ್ಲಿ ಶ್ರೀ ಗಣೇಶ ದೇವರ ವಿಗ್ರಹ ಮುಹೂರ್ತ ಕಾರ್ಯಕ್ರಮ

ಚಕ್ರಪಾಣಿ ಸೇವಾ ಸಮಿತಿಯ ಆಶ್ರಯದಲ್ಲಿ ಜರಗುವ ಸಾರ್ವಜನಿಕ 36ನೇ ವರ್ಷದ ಶ್ರೀ ಗಣೇಶೋತ್ಸವದಲ್ಲಿ ಪೂಜಿಸಲ್ಪಡುವ ಶ್ರೀ ಗಣೇಶ ದೇವರ ವಿಗ್ರಹದ ಮುಹೂರ್ತ ಕಾರ್ಯಕ್ರಮ ವೈದಿಕ ವಿಧಿ ವಿಧಾನದೊಂದಿಗೆ ಶ್ರೀ ಕ್ಷೇತ್ರದಲ್ಲಿ ನಡೆಯಿತು ಈ ವೇಳೆ ಚಕ್ರಪಾಣಿ ಸೇವಾ ಸಮಿತಿಯ ಅಧ್ಯಕ್ಷರು ಸದಸ್ಯರು ಹಾಗೂ ಕ್ಷೇತ್ರದ ಆಡಳಿತ ಮಂಡಳಿ ಯ ಅಧ್ಯಕ್ಷರು ವ್ಯವಸ್ಥಾಪನೆ ಸಮಿತಿಯ ಸದಸ್ಯರುಗಳು ಹಾಗೂ ಊರಿನ ಭಗವದ್ ಭಕ್ತರು ಆಗಮಿಸಿ ಪ್ರಸಾದ ಸ್ವೀಕರಿಸಿದರು


Discover more from BHAKTHI SANJEEVINI

Subscribe to get the latest posts sent to your email.

Leave a Reply

You May Have Missed

error: Content is protected !!

Discover more from BHAKTHI SANJEEVINI

Subscribe now to keep reading and get access to the full archive.

Continue reading